ಸಿಎಂ ಆಗಮನದ ಸಂದರ್ಭ ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸಲು ಭಾಗಮಂಡಲ ವಲಯ ಕಾಂಗ್ರೆಸ್ ಮನವಿ
admincoorgdaily

ಮಡಿಕೇರಿ ಆ.14 : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆ.16 ರಂದು ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಸ್ಥಾನ ಹಾಗೂ ತಲಕಾವೇರಿಯಲ್ಲಿ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಈ ಪೂಜೆಯಲ್ಲಿ ಕರ‍್ಯರ‍್ತರು ಹಾಗೂ ಸರ‍್ವಜನಿಕರು ಪಾಲ್ಗೊಳ್ಳುಂತೆ ಭಾಗಮಂಡಲ ವಲಯ ಕಾಂಗ್ರೆಸ್ ಸಮಿತಿ ಮನವಿ ಮಾಡಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ಭಾಗಮಂಡಲ ವಲಯ ಕಾಂಗ್ರೆಸ್ ಅಧ್ಯಕ್ಷ ಕೋಳಿಬೈಲು ವೆಂಕಟೇಶ್ ಅವರು ಮುಖ್ಯಮಂತ್ರಿಗಳ ಆಗಮನ ಸಂತಸ ತಂದಿದೆ, ಉತ್ತಮ ಮಳೆ, ಬೆಳೆಯಾಗಿ ನಾಡು ಸಮೃದ್ಧಿಯಾಗಲಿ ಎಂದು ಕಾವೇರಿ ಮಾತೆಯಲ್ಲಿ ಸಿಎಂ ಪ್ರರ‍್ಥಿಸಲಿದ್ದಾರೆ. ರ‍್ವರೂ ಪೂಜೆಯಲ್ಲಿ ಪಾಲ್ಗೊಳ್ಳುವಂತೆ ಕೋರಿದ್ದಾರೆ. ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಮುಖ್ಯಮಂತ್ರಿಗಳ ರಾಜಕೀಯ ಕರ‍್ಯರ‍್ಶಿ ಸ್ಥಾನ ನೀಡಿರುವ ಮುಖ್ಯಮಂತ್ರಿಗಳಿಗೆ ಕೃತಜ್ಞತೆ ಮತ್ತು ಪೊನ್ನಣ್ಣ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.