ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಎಲ್ಲಾ ವಲಯಗಳಿಗೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್ ಭೇಟಿ

Mar 26, 2026 - 21:51
 0  278
ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್  ವ್ಯಾಪ್ತಿಯ ಎಲ್ಲಾ ವಲಯಗಳಿಗೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್ ಭೇಟಿ

ಪೊನ್ನಂಪೇಟ; ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೀದೇರಿರ ನವೀನ್ ,ಅವರ ನೇತೃತ್ವದಲ್ಲಿ, ನೂತನ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು , ಮಾಜಿ ಅಧ್ಯಕ್ಷರು, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಎ ಜೆ ಬಾಬು ಹಾಗೂ ಪಕ್ಷದ ಮುಖಂಡರು ಪ್ರತಿ ವಲಯಕ್ಕೆ ಭೇಟಿ ನೀಡಿದರು.

ಭೇಟಿ ಸಂದರ್ಭದಲ್ಲಿ, ಪ್ರತಿ ವಲಯ ಮಟ್ಟದಲ್ಲಿ ಸಮಿತಿ ರಚನೆ ಹಾಗೂ ಬೂತ್ ಸಮಿತಿ ರಚನೆ ಬಗ್ಗೆ ಕ್ರಮ ಕೈಗೊಂಡ ಬಳಿಕ ಮುಂಬರುವ ಬಿಎಲ್ಎ ಹಾಗೂ ಬೂತ್ ಕಾಂಗ್ರೆಸ್ ಅಧ್ಯಕ್ಷರುಗಳ ತರಬೇತಿಗಳ ಬಗ್ಗೆ ಮಾಹಿತಿ ಒದಗಿಸಲಾಯಿತು. ಇದೇ ಸಂದರ್ಭದಲ್ಲಿ ನೂತನವಾಗಿ ಆಯ್ಕೆಯಾಗಿರುವ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಆಶಾ ಪೂಣಚ್ಚ ರವರು, ವಲಯ ಮಟ್ಟದಲ್ಲಿ ಮಹಿಳಾ ಅಧ್ಯಕ್ಷರನ್ನು ನೇಮಿಸುವ ಕ್ರಮ ಕೈಗೊಂಡರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0