ಬೇತ್ರಿ ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಶವಪತ್ತೆ

ವಿರಾಜಪೇಟೆ;ಬುಧವಾರ ಬೆಳಗ್ಗೆ ಬೇತ್ರಿ ಹೊಳೆಯಲ್ಲಿ ಅಪರಿಚಿತ ವ್ಯಕ್ತಿ ಯ ಶವ ಪತ್ತೆಯಾಗಿದ್ದು,ಇತ್ತೀಚೆಗೆ ನಾಪತ್ತೆಯಾಗಿರುವ,ಅಥವಾ ಮನೆಯಿಂದ ಕಾಣೆಯಾಗಿದವರ ಮಾಹಿತಿ ಇದ್ದರೆ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ಯನ್ನು ಸಂಪರ್ಕಿಸಲು ತಿಳಿಸಿದ್ದಾರೆ.