ತಣ್ಣೀರುಹಳ್ಳ ಗ್ರಾಮದ ಬಸವೇಶ್ವರ ದೇವಾಲಯದಲ್ಲಿ ಬ್ರಹ್ಮಕಲಶೋತ್ಸವ

Apr 23, 2026 - 12:07
 0  164
ತಣ್ಣೀರುಹಳ್ಳ ಗ್ರಾಮದ ಬಸವೇಶ್ವರ ದೇವಾಲಯದಲ್ಲಿ ಬ್ರಹ್ಮಕಲಶೋತ್ಸವ

ಸೋಮವಾರಪೇಟೆ; ತಣ್ಣೀರುಹಳ್ಳ ಗ್ರಾಮದ ಬಸವೇಶ್ವರ ದೇವಾಲಯದಲ್ಲಿ ಬ್ರಹ್ಮಕಲಶೋತ್ಸವ ಅಂಗವಾಗಿ ಬುಧವಾರ ವಿಶೇಷ ಹೋಮಹವನಗಳು ನಡೆದವು. ಮೂಡಿಗೆರೆಯ ತಂತ್ರಿಗಳಾದ ಶಿವಪ್ರಸಾದ್, ದೇವಾಲಯ ಸಮಿತಿ ಅಧ್ಯಕ್ಷ ಕೆ. ರವಿ, ಉಪಾಧ್ಯಕ್ಷ ಭುವನೇಂದ್ರ, ಕಾರ್ಯದರ್ಶಿ ಅನಿಲ್ ಶೆಟ್ಟಿ ಖಜಾಂಚಿ ಏಳುಮಲೈ ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0