ಸಿ&ಡಿ ಜಾಗದ ಸಮಸ್ಯೆ: ಮುಖ್ಯಮಂತ್ರಿಗಳ ಗಮನಸೆಳೆದ ಶಾಸಕ ಡಾ.ಮಂತರ್ ಗೌಡ

Aug 12, 2025 - 09:46
 0  340
ಸಿ&ಡಿ ಜಾಗದ ಸಮಸ್ಯೆ: ಮುಖ್ಯಮಂತ್ರಿಗಳ ಗಮನಸೆಳೆದ ಶಾಸಕ ಡಾ.ಮಂತರ್ ಗೌಡ

ಬೆಂಗಳೂರು: ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಭಾಗವಹಿಸಿರುವ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ರವರನ್ನು ಭೇಟಿ ಮಾಡಿ ಸಿ&ಡಿ ಜಾಗದ ಸಮಸ್ಯೆ, ಕೃಷಿಕ ವರ್ಗದ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

What's Your Reaction?

Like Like 1
Dislike Dislike 0
Love Love 1
Funny Funny 0
Angry Angry 0
Sad Sad 0
Wow Wow 1