ಸಿಎಂ&ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್:ಶಾಸಕ ಎಎಸ್ ಪೊನ್ನಣ್ಣ ಭಾಗಿ
ಬೆಂಗಳೂರು: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು,ಉಪಮುಖ್ಯಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ್ ಅವರು ಬೆಳಗ್ಗೆ ನಡೆಸಿದ ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭೆ ಕ್ಷೇತ್ರದ ಶಾಸಕರಾದ ಸನ್ಮಾನ್ಯ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಭಾಗಿಯಾಗಿದ್ದರು.
What's Your Reaction?
Like
0
Dislike
1
Love
0
Funny
1
Angry
0
Sad
1
Wow
0
