ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳು ಉಂಟು ಮಾಡಿರುವ ಧನಾತ್ಮಕ ಬದಲಾವಣೆಯ ಮಾಹಿತಿ ಪಡೆದ ಸಿ.ಎಂ ಸಿದ್ದರಾಮಯ್ಯ: ಸರ್ಕಾರದ ಪ್ರತೀ ಕಾರ್ಯಕ್ರಮಗಳು ಅರ್ಹರಿಗೆ ತಲುಪಿಸಲು ಮಹತ್ವದ ಸಲಹೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳು ಉಂಟು ಮಾಡಿರುವ ಧನಾತ್ಮಕ ಬದಲಾವಣೆಯ ಮಾಹಿತಿ ಪಡೆದ ಸಿ.ಎಂ ಸಿದ್ದರಾಮಯ್ಯ:  ಸರ್ಕಾರದ ಪ್ರತೀ ಕಾರ್ಯಕ್ರಮಗಳು ಅರ್ಹರಿಗೆ ತಲುಪಿಸಲು ಮಹತ್ವದ ಸಲಹೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರಾದ ಎ.ಎಸ್ ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅವರೊಂದಿಗೆ ಸಭೆ ನಡೆಸಿ, ಜಿಲ್ಲಾ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳು ಉಂಟುಮಾಡಿರುವ ಧನಾತ್ಮಕ ಬದಲಾವಣೆಯ ಮಾಹಿತಿ ಪಡೆದು, ವಿವಿಧ ಇಲಾಖೆಗಳ ಅಡಿ ನೀಡಲಾದ ಅನುದಾನ ಹಾಗೂ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ, ಸರ್ಕಾರದ ಎಲ್ಲಾ ಕಾರ್ಯಕ್ರಮಗಳು ಪ್ರತಿ ಅರ್ಹರನ್ನೂ ತಲುಪಿಸುವ ನಿಟ್ಟಿನಲ್ಲಿ ಕೆಲವು ಮಹತ್ವದ ಸಲಹೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದರು.