ಅ.24 ರಿಂದ ವಿರಾಜಪೇಟೆ ತಾಲ್ಲೂಕು ಮೈದಾನದಲ್ಲಿ "COMPANIONS" ರಾಷ್ಟ್ರ ಮಟ್ಟದ ಕಾಲ್ಚೆಂಡು ಪಂದ್ಯಾವಳಿ

ಅ.24 ರಿಂದ ವಿರಾಜಪೇಟೆ ತಾಲ್ಲೂಕು ಮೈದಾನದಲ್ಲಿ "COMPANIONS" ರಾಷ್ಟ್ರ ಮಟ್ಟದ ಕಾಲ್ಚೆಂಡು ಪಂದ್ಯಾವಳಿ

ವಿರಾಜಪೇಟೆ:ಇಲ್ಲಿನ ಪ್ರತಿಷ್ಠಿತ ಸಂತ ಅನ್ನಮ್ಮ ಕಾಲೇಜಿನ "COMPAMINONS" ವಿದ್ಯಾರ್ಥಿಗಳು ಆಯೋಜಿಸಿರುವ ರಾಷ್ಟ್ರ ಮಟ್ಟದ ಮುಕ್ತ ಕಾಲ್ಚೆಂಡು ಪಂದ್ಯಾವಳಿ ಇದೇ ಅ.24 ರಿಂದ ‌ 26ರವರೆಗೆ ವಿರಾಜಪೇಟೆ ತಾಲ್ಲೂಕು ಮೈದಾನದಲ್ಲಿ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಪ್ರಥಮ ಬಹುಮಾನ 50 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನ 25 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿಯೊಂದಿಗೆ ವೈಯಕ್ತಿಕ ಬಹುಮಾನ ನೀಡಲಿದ್ದಾರೆ.ಮೈದಾನ ಪ್ರವೇಶ ಶುಲ್ಕ 4000 ಸಾವಿರ ರೂ ನಿಗದಿಪಡಿಸಲಾಗಿದೆ. ಪಂದ್ಯಾವಳಿಗೆ ವಲ್ಡ್ ರೆಕಾರ್ಡ್ ದಾಖಲಿಸಿರುವ ಫ್ರೀ ಸ್ಟೈಲ್ ಉಮರ್ ಅವರು ಆಗಮಿಸಲಿದ್ದು,ಹೆಚ್ಚಿನ ಮಾಹಿತಿಗಾಗಿ 6362409871 ಮೊಬೈಲ್ ಸಂಖ್ಯೆಯನ್ನು ‌ಸಂಪರ್ಕಿಸುವಂತೆ ಆಯೋಜಕರು ತಿಳಿಸಿದ್ದಾರೆ.