ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕಾರ್ಡಿಯಾಕ್ ಯೂನಿಟ್ ಸ್ಥಾಪಿಸಲು ಅಗತ್ಯವಿರುವ ವೈದ್ಯಕೀಯ ಉಪಕರಣಗಳನ್ನು ₹10.89 ಕೋಟಿ ಮೊತ್ತದಲ್ಲಿ ಖರೀದಿಸಲು ಸಚಿವ ಸಂಪುಟ ನಿರ್ಧಾರ

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ,ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕಾರ್ಡಿಯಾಕ್ ಯೂನಿಟ್ ಸ್ಥಾಪಿಸಲು ಅಗತ್ಯವಿರುವ ವೈದ್ಯಕೀಯ ಉಪಕರಣಗಳನ್ನು ₹10.89 ಕೋಟಿ ಮೊತ್ತದಲ್ಲಿ ಖರೀದಿಸಲು ನಿರ್ಧಾರ ಕೈಗೊಳ್ಳಲಾಗಿದೆ.