ಕಾರಿನ ಮೇಲೆ ವಿದ್ಯುತ್ ಕಂಬ ಬಿದ್ದು ಕಾರು ಜಖಂ

ಕಾರಿನ ಮೇಲೆ ವಿದ್ಯುತ್ ಕಂಬ ಬಿದ್ದು ಕಾರು ಜಖಂ

ಸಿದ್ದಾಪುರ:ಅಮ್ಮತ್ತಿ ಹೋಬಳಿ ಪುಲಿಯೇರಿ ಗ್ರಾಮದ ಶ್ರೀಜಾ ರವರ ಮನೆ ಮೇಲೆ ವಿದ್ಯುತ್ ಕಂಬ ಬಿದ್ದು ಭಾಗಶಃ ಹಾನಿಯಾಗಿದ್ದು, ಪಕ್ಕದಲ್ಲಿ ನಿಲ್ಲಿಸಿದ್ದ ಕಾರ್ ಮೇಲೆ ವಿದ್ಯುತ್ ಕಂಬ ಬಿದ್ದು,ಕಾರು ಸಂಪೂರ್ಣ ಜಖಂಗೊಂಡಿದೆ.