ಕಾವೇರಿ ಪವಿತ್ರ ತೀಥೋ೯ದ್ಬವ; ಡಿಸಿಎಂ ಡಿ.ಕೆ.ಶಿವಕುಮಾರ್, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಲಕಾವೇರಿ ಭೇಟಿ ರದ್ದು

ಕಾವೇರಿ ಪವಿತ್ರ ತೀಥೋ೯ದ್ಬವ;   ಡಿಸಿಎಂ ಡಿ.ಕೆ.ಶಿವಕುಮಾರ್, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಲಕಾವೇರಿ ಭೇಟಿ ರದ್ದು

ಮಡಿಕೇರಿ:ಬೆಂಗಳೂರಿನಲ್ಲಿ ಪ್ರತಿಕೂಲ ಹವಾಮಾನ ಹಿನ್ನಲೆಯಲ್ಲಿ ಹೆಲಿಕಾಪ್ಟರ್ ಹಾರಾಟಕ್ಕೆ ಕಷ್ಟಸಾಧ್ಯವಾದ ಪರಿಸ್ಥಿತಿ ಇದ್ದು, ಕೊನೇ ಕ್ಷಣದಲ್ಲಿ ಡಿಸಿಎಂ‌ ಡಿಕೆ ಶಿವಕುಮಾರ್ ಹಾಗೂ ಸಚಿವ ರಾಮಲಿಂಗಾರೆಡ್ಡಿ ಅವರಜ ತಲಕಾವೇರಿ ಭೇಟಿ ರದ್ದುಗೊಳಿಸಿದ್ದಾರೆ. ಕಾವೇರಿ ಮಾತೆ ಎಲ್ಲಾ ಭಕ್ತರಿಗೂ ಒಳಿತುಂಟು ಮಾಡಲಿ ಎಂದು ಡಿ.ಕೆ. ಶಿವಕುಮಾರ್, ರಾಮಲಿಂಗರೆಡ್ಡಿ ಹಾರೈಸಿದ್ದಾರೆ.