ಚಾಮರಾಜನಗರ:ಕೋವಿಡ್ ಆಕ್ಸಿಜನ್ ದುರಂತ,ತನಿಖಾ ವರದಿ ಸಲ್ಲಿಕೆ

Dec 1, 2025 - 23:46
 0  293
ಚಾಮರಾಜನಗರ:ಕೋವಿಡ್ ಆಕ್ಸಿಜನ್ ದುರಂತ,ತನಿಖಾ ವರದಿ ಸಲ್ಲಿಕೆ

ಬೆಂಗಳೂರು:ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಸಂದರ್ಭದಲ್ಲಿ ಸಂಭವಿಸಿದ ಸಾವು ನೋವುಗಳ ಕುರಿತು ತನಿಖೆ ನಡೆಸಲು ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿ.ಕುನ್ಹಾ ಅವರು ತಮ್ಮ ತನಿಖಾ ವರದಿಯನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು.‌ ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು, ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಅವರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 1
Angry Angry 0
Sad Sad 0
Wow Wow 0