ಚಂದನ್ ನಂದರಬೆಟ್ಟು ಅವರಿಗೆ ಕಾಸರಗೋಡು ಕನ್ನಡ ಭವನದ ಪ್ರತಿಷ್ಠಿತ ನಾಡೋಜ ಡಾ. ಕಯ್ಯಾರ ರಾಷ್ಟ್ರೀಯ ಪ್ರಶಸ್ತಿ

Jan 18, 2026 - 12:14
 0  143
ಚಂದನ್ ನಂದರಬೆಟ್ಟು ಅವರಿಗೆ ಕಾಸರಗೋಡು ಕನ್ನಡ ಭವನದ ಪ್ರತಿಷ್ಠಿತ ನಾಡೋಜ ಡಾ. ಕಯ್ಯಾರ ರಾಷ್ಟ್ರೀಯ ಪ್ರಶಸ್ತಿ

ಕಾಸರಗೋಡು; ಪತ್ರಕರ್ತ, ಸಮಾಜಸೇವಕ ಚಂದನ್ ನಂದರಬೆಟ್ಟು ಅವರಿಗೆ ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮ ವೇದಿಕೆಯಲ್ಲಿ ನಾಡೋಜ ಡಾ. ಕಯ್ಯಾರ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಮಡಿಕೇರಿ ತಾಲ್ಲೂಕಿನ ಗಾಳಿಬೀಡು ಗ್ರಾಮದವರಾದ ನಿವೃತ್ತ ಪೊಲೀಸ್ ಎ ಎಸ್ ಐ, ಕೃಷ್ಣ ಎನ್ ಎಂ ಹಾಗು ಜಯಲಕ್ಷ್ಮಿ ಎನ್ ಕೆ ಅವರ ಪುತ್ರರಾಗಿರುವ ಚಂದನ್ ನಂದರಬೆಟ್ಟು ಸಾಹಿತ್ಯ ಹಾಗೂ ಸಮಾಜಸೇವೆ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗೆ ಈ ಗೌರವ ಲಭಿಸಿದೆ.

What's Your Reaction?

Like Like 0
Dislike Dislike 1
Love Love 2
Funny Funny 0
Angry Angry 0
Sad Sad 0
Wow Wow 0