ಚೆಂಬು:ಮನೆಯ ಕೊಟ್ಟಿಗೆ ಮೇಲೆ ಮರ ಬಿದ್ದು ಹಾನಿ
admincoorgdaily
ಮಡಿಕೇರಿ:ಸಂಪಾಜೆ ಹೋಬಳಿ ಚೆಂಬು ಗ್ರಾಮ ಪಂಚಾಯತ್ ವ್ಯಾಪ್ತಿಯ ಡಬ್ಬಡ್ಕ ಗ್ರಾಮದ ಮುಕ್ಕಾಟಿ ತಮ್ಮಯ್ಯ ಎಂಬುವರ ಮನೆಯ ಕೊಟ್ಟಿಗೆ ಮೇಲೆ ಗಾಳಿ-ಮಳೆಯಿಂದಾಗಿ ಮರ ಬಿದ್ದು ಹಾನಿಯಾಗಿದೆ.