ಚೆಟ್ಟಳ್ಳಿ; ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ
ಚೆಟ್ಟಳ್ಳಿ:ಸಮೀಪದ ಪೊನ್ನತ್ಮೊಟ್ಟೆಯಲ್ಲಿ ಯುವತಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನೈಶಾನ(18) ಆತ್ಮಹತ್ಯೆ ಮಾಡಿಕೊಂಡ ಯುವತಿ. ಚಿಕಿತ್ಸೆಗಾಗಿ ಸುಂಟಿಕೊಪ್ಪ ಮತ್ತು ಮಡಿಕೇರಿ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು ಕೂಡ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ಆತ್ಮಹತ್ಯೆ ಮಾಡಿಕೊಂಡ ಯುವತಿ ವಿರಾಜಪೇಟೆಯ ಸಂತ ಅನ್ನಮ್ಮ ಕಾಲೇಜಿನ ಪ್ರಥಮ ಬಿ.ಕಾಂ ವಿದ್ಯಾರ್ಥಿಯಾಗಿದ್ದು,ಆತ್ಮಹತ್ಯೆಗೆ ನಿಖರ ಕಾರಣವೇನೆಂದು ತಿಳಿದುಬಂದಿಲ್ಲ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಹೆಚ್ಚಿನ ಮಾಹಿತಿ ಅಪ್ಡೇಟ್ ಮಾಡಲಾಗುವುದು.
What's Your Reaction?
Like
3
Dislike
6
Love
7
Funny
0
Angry
1
Sad
52
Wow
3
