ಚೆಟ್ಟಳ್ಳಿ:ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ

Jun 13, 2026 - 14:58
 0  3.1k
ಚೆಟ್ಟಳ್ಳಿ:ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ

ಚೆಟ್ಟಳ್ಳಿ: ಸಮೀಪದ ಸುಂಟಿಕೊಪ್ಪ ಸಂಪರ್ಕ ಕಲ್ಪಿಸುವ ಕಾಫಿಬೋರ್ಡ್ ಎಂಬಲ್ಲಿ ಬೈಕ್ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ.ಅಪಘಾತದ ರಭಸಕ್ಕೆ ಬೈಕ್ ಸಂಪೂರ್ಣ ಹಾನಿಯಾಗಿದೆ.ಬೈಕ್ ಸವಾರರನ್ನು ಸ್ಥಳೀಯರು ಚೆಟ್ಟಳ್ಳಿ ಆಸ್ಪತ್ರೆಗೆ ದಾಖಲಿಸಿದ್ದು,ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

What's Your Reaction?

Like Like 0
Dislike Dislike 0
Love Love 2
Funny Funny 0
Angry Angry 1
Sad Sad 2
Wow Wow 0