ಗರ್ವಾಲೆಯಲ್ಲಿ ಮಕ್ಕಳ ಗ್ರಾಮ ಸಭೆ
admincoorgdaily

ಗರ್ವಾಲೆ; ಗ್ರಾಮ ಪಂಚಾಯಿತಿಯಲ್ಲಿ ನಡೆದ ಮಕ್ಕಳ ಗ್ರಾಮ ಸಭೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಕ್ಕಪಡೆಯ ಅಧಿಕಾರಿಗಳು ಭಾಗವಹಿಸಿ ಮಕ್ಕಳಿಗೆ ಮಕ್ಕಳ ಹಕ್ಕುಗಳು, ಸಂಚಾರ ಸುರಕ್ಷತೆ ಮುಂತಾದ ವಿಷಯಗಳ ಕಾನೂನು ಅರಿವು ಮೂಡಿಸಿದರು.