ಸ್ವಚ್ಛ ಕೊಡಗು – ಸುಂದರ ಕೊಡಗು ಅಭಿಯಾನ:ಸರ್ವದೈವತ ಶಾಲಾ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯ
ಗೋಣಿಕೊಪ್ಪ: ಕೊಡಗು ಜಿಲ್ಲೆಯಾದ್ಯಂತ ನಡೆದ “ಸ್ವಚ್ಛ ಕೊಡಗು – ಸುಂದರ ಕೊಡಗು” ಅಭಿಯಾನದಲ್ಲಿ ಅರ್ವತ್ತೊಕ್ಲುವಿನ ಸರ್ವದೈವತ ಶಾಲೆಯ ಸ್ಕೌಟ್ಸ್ ಮಕ್ಕಳು ಭಾಗವಹಿಸಿದರು. ಮಕ್ಕಳು ಶಾಲಾ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಿ, ಜನರಲ್ಲಿ ಜಾಗೃತಿ ಮೂಡಿಸಿದರು.