ಸ್ವಚ್ಛ ಕೊಡಗು-ಸುಂದರ ಕೊಡಗು: ರಾಫೆಲ್ಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯ

ಸ್ವಚ್ಛ ಕೊಡಗು-ಸುಂದರ ಕೊಡಗು: ರಾಫೆಲ್ಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯ

ಮಡಿಕೇರಿ: ಸ್ವಚ್ಛ ಕೊಡಗು-ಸುಂದರ ಕೊಡಗು ಅಂಗವಾಗಿ ಈ ದಿನ ನಾಪೋಕ್ಲು ಸಮೀಪದ ಹೊದವಾಡದ ರಾಫೆಲ್ಸ್ ಇಂಟರ್ನ್ಯಾಷನಲ್ ಶಾಲಾ ಮತ್ತು ಪಿಯು ಕಾಲೇಜು ವಿದ್ಯಾರ್ಥಿಗಳು ಕೊಟ್ಟಮುಡಿ ಜಂಕ್ಷನ್ ನಿಂದ ಬೊಳ್ಳಿಬಾಣೆ ವರೆಗೆ ಸ್ವಚ್ಛತಾ ಕಾರ್ಯ ನಡೆಸಿದರು. ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯದಲ್ಲಿ ಉತ್ಸಾಹದಿಂದ ಪಾಲ್ಗೊಂಡರು.