ಸ್ವಚ್ಛ ಕೊಡಗು-ಸುಂದರ ಕೊಡಗು: ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ ಭಾರತ್ ಮಾತಾ ಪದವಿ ಕಾಲೇಜಿನ ವಿದ್ಯಾರ್ಥಿಗಳು
ಕುಶಾಲನಗರ: ಸ್ವಚ್ಛ ಕೊಡಗು ಸುಂದರ ಕೊಡಗು ಅಭಿಯಾನಕ್ಕೆ ಜಿಲ್ಲೆಯ ಗಡಿ ಭಾಗದ ಕೊಪ್ಪ ಭಾರತ್ ಮಾತಾ ಪದವಿ ಕಾಲೇಜಿನ ಎನ್.ಎಸ್.ಎಸ್ ತಂಡದ ವಿದ್ಯಾರ್ಥಿಗಳು ಸಾಥ್ ನೀಡಿ ಗುಡ್ಡೆಹೊಸೂರು-ಹಾರಂಗಿ ರಸ್ತೆ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.