ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಆರೋಪ:ವಿರಾಜಪೇಟೆ ನಗರ ಠಾಣೆಯಲ್ಲಿ ದೂರು ದಾಖಲು

ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಆರೋಪ:ವಿರಾಜಪೇಟೆ ನಗರ ಠಾಣೆಯಲ್ಲಿ ದೂರು ದಾಖಲು

ವಿರಾಜಪೇಟೆ:ಸಾಮಾಜಿಕ ಜಾಲತಾಣವಾದ ಫೇಸ್ಬುಕ್ ನಲ್ಲಿ ಕಾಂಗ್ರೆಸ್ ಪಕ್ಷದ ನಾಯಕಿ ಹಾಗೂ ರಾಜ್ಯಸಭಾ ಸದಸ್ಯರಾದ ಸೋನಿಯಾ ಗಾಂಧಿ ಮತ್ತು ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ರವರನ್ನು ಅವಾಚ್ಯ ಪದಗಳಿಂದ ನಿಂದಿಸಿದವರ ವಿರುದ್ಧ ವಿರಾಜಪೇಟೆ ನಗರ ಠಾಣೆಯಲ್ಲಿ‌ ವಿರಾಜಪೇಟೆ ಕಾಂಗ್ರೆಸ್ ಕಾರ್ಯಕರ್ತ ನಿಯಾಝ್ ದೂರು ದಾಖಲಿಸಿದ್ದಾರೆ.