ಕಾಂಗ್ರೆಸ್ ಜಿಲ್ಲಾಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ ಅವರ ಕಾರು ಅಪಘಾತ
ವಿರಾಜಪೇಟೆ:ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಕೊಡಗು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ ಅವರ ಕಾರು ವಿರಾಜಪೇಟೆ ಕಾವೇರಿ ಕಾಲೇಜಿನ ಸಮೀಪ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು ಅದೃಷ್ಟವಶಾತ್ ಯಾವುದೇ ರೀತಿಯ ಹಾನಿ ಸಂಭವಿಸಿಲ್ಲ.