ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ಗೆ ಕಾಂಗ್ರೆಸ್ ಮುಖಂಡರಿಂದ ಜನ್ಮದಿನ ಶುಭಾಶಯ:ಶಾಸಕ ಎಎಸ್ ಪೊನ್ನಣ್ಣ ಸಾಥ್
ದೆಹಲಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರಿಗೆ ಕಾಂಗ್ರೆಸ್‌ನ ಹಿರಿಯ ನಾಯಕರು ಜನ್ಮದಿನದ ಶುಭಾಶಯಗಳನ್ನು ಸಲ್ಲಿಸಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಯಲ್ಲಿ ಹರಿಪ್ರಸಾದ್ ಅವರನ್ನು ಭೇಟಿಯಾಗಿ ಹುಟ್ಟುಹಬ್ಬದ ಶುಭ ಕೋರಿದರು.
ಈ ಸಂದರ್ಭದಲ್ಲಿ ಸಚಿವ ಕೆ.ಜೆ. ಜಾರ್ಜ್, ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ*, ಶಾಸಕರಾದ ಎ.ಎಸ್. ಪೊನ್ನಣ್ಣ, ತರೀಕೆರೆ ಶ್ರೀನಿವಾಸ್ ಅವರು ಉಪಸ್ಥಿತರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
