ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ:ಶಾಸಕ ಎ‌ಎಸ್ ಪೊನ್ನಣ್ಣ ಭಾಗಿ

ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ:ಶಾಸಕ ಎ‌ಎಸ್ ಪೊನ್ನಣ್ಣ ಭಾಗಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯರವರ ಗೃಹ ಕಚೇರಿ ಕೃಷ್ಣಾದಲ್ಲಿ, ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಶ್ರೀಮತಿ ಬೋಳಂಡಂಡ ಕಾವೇರಿ ಮತ್ತು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.