ಬಿ.ಶೆಟ್ಟಿಗೇರಿಯಲ್ಲಿ ಹುಲಿ ದಾಳಿಗೆ ಹಸು ಬಲಿ

May 7, 2026 - 00:17
 0  371
ಬಿ.ಶೆಟ್ಟಿಗೇರಿಯಲ್ಲಿ  ಹುಲಿ ದಾಳಿಗೆ ಹಸು ಬಲಿ

ಪೊನ್ನಂಪೇಟೆ; ಬಿ.ಶೆಟ್ಟಿಗೇರಿಯಲ್ಲಿ ಸೋಮವಾರ ಬೆಳಿಗ್ಗೆ ಹುಲಿ ದಾಳಿಗೆ ಹಸು ಬಲಿಯಾಗಿರುವ ಘಟನೆ ನಡೆದಿದೆ. ಬಿ.ಶೆಟ್ಟಿಗೇರಿ ಗ್ರಾಮದ ನಿವಾಸಿಯಾದ ನಾಮೇರ ಜಯರವರಿಗೆ ಸೇರಿದ ಹಸುವನ್ನು ಹುಲಿ ದಾಳಿ ನಡೆಸಿ ಕೊಂದು ಹಾಕಿದೆ. ಒಂದೆಡೆ ಆನೆ ದಾಳಿ ಮತ್ತೊಂದೆಡೆ ಹುಲಿ ದಾಳಿ ನಿರಂತರವಾಗಿ ಕೊಡಗಿನಲ್ಲಿ ನಡೆಯುತ್ತಿದ್ದರು ಆನೆ ಮಾನವ ಸಂಘರ್ಷ, ವನ್ಯಜೀವಿಗಳ ಉಪಟಳವನ್ನು ತಡೆಗಟ್ಟುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿಫಲವಾಗಿದೆ.

What's Your Reaction?

Like Like 0
Dislike Dislike 0
Love Love 0
Funny Funny 1
Angry Angry 0
Sad Sad 2
Wow Wow 0