ನಾಪೋಕ್ಲು-ಮೂರ್ನಾಡು ಸಂಪರ್ಕ ಕಲ್ಪಿಸುವ ರಸ್ತೆ ಕಡಿತ
ನಾಪೋಕ್ಲು:ನಾಪೋಕ್ಲು- ಮೂರ್ನಾಡು ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲಿ ಪ್ರವಾಹ ಬಂದು ಸಂಪರ್ಕ ಕಡಿತಗೊಂಡಿದೆ. ನಾಪೋಕ್ಲು-ಮೂರ್ನಾಡು ಮುಖ್ಯ ರಸ್ತೆಯ ಹೊದವಾಡ ಬಳಿಯ ಬೊಳಿಬಾಣೆ ಎಂಬಲ್ಲಿ ರಸ್ತೆಗೆ ಆವರಿಸಿದ ಕಾವೇರಿ ನದಿ ಪ್ರವಾಹ ಸಂಚಾರ ಕಡಿತ ಗೊಂಡಿದೆ.