ದೆಹಲಿ:ವೋಟ್ ಚೋರ್ ಗದ್ದಿ ಚೋಡ್ ಪ್ರತಿಭಟನೆಯಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ

ದೆಹಲಿ:ವೋಟ್ ಚೋರ್ ಗದ್ದಿ ಚೋಡ್ ಪ್ರತಿಭಟನೆಯಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ

ದೆಹಲಿ:ಇಲ್ಲಿನ ರಾಮ್ ಲೀಲಾ ಮೈದಾನದಲ್ಲಿ, ಎಐಸಿಸಿ ವತಿಯಿಂದ ಹಮ್ಮಿಕೊಂಡಿದ್ದ ವೋಟ್ ಚೋರ್ ಗದ್ದಿ ಚೋಡ್ ಪ್ರತಿಭಟನೆಯಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಭಾಗವಹಿಸಿದರು.

 ಈ ಪ್ರತಿಭಟನೆಯಲ್ಲಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರು , ಸೋನಿಯಾ ಗಾಂಧಿ, ರಾಹುಲ್ ಗಾಂಧಿ , ಪ್ರಿಯಾಂಕ ಗಾಂಧಿ , ಕರ್ನಾಟಕ ರಾಜ್ಯ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ , ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ , ಸಚಿವರುಗಳಾದ ಡಾ. ಎಂ.ಸಿ ಸುಧಾಕರ್ , ಈಶ್ವರ್ ಖಂಡ್ರೆ , ರಹಿಮ್ ಖಾನ್ ಮತ್ತಿತರರು ಭಾಗವಹಿಸಿದ್ದರು.