Kodagu

ಯಡವನಾಡು ಕಂದಾಯ ಗ್ರಾಮಕ್ಕೆ ಆಗ್ರಹ: ಸಿಎಂಗೆ ಶಾಸಕ ಮಂತರ್ ಗೌಡ ನೇತೃತ್ವದಲ್ಲಿ ಮನವಿ

admincoorgdaily

ಯಡವನಾಡು ಕಂದಾಯ ಗ್ರಾಮಕ್ಕೆ ಆಗ್ರಹ: ಸಿಎಂಗೆ ಶಾಸಕ ಮಂತರ್ ಗೌಡ ನೇತೃತ್ವದಲ್ಲಿ ಮನವಿ

ಬೆಂಗಳೂರು, ಜೂನ್ 29: ಸೋಮವಾರಪೇಟೆ ತಾಲ್ಲೂಕಿನ ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡವನಾಡು ಗ್ರಾಮವನ್ನು ಕಂದಾಯ ಗ್ರಾಮವನ್ನಾಗಿ ಘೋಷಿಸುವಂತೆ ಶಾಸಕ ಡಾ. ಮಂತರ್ ಗೌಡ ನೇತೃತ್ವದಲ್ಲಿ ಗ್ರಾಮಸ್ಥರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಅರುಣ್ ಮಾಚಯ್ಯ ಇದ್ದರು.