ದೇವರಕೊಲ್ಲಿ : ಬೈಕ್ ಮತ್ತು ಲಾರಿ, ಅಪಘಾತ ಇಬ್ಬರಿಗೆ ಗಾಯ
ದೇವರಕೊಲ್ಲಿ: ರಾ.ಹೆ 275ರ ದೇವರಕೊಲ್ಲಿ ಸಮೀಪ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮತ್ತು ಸಹಸವಾರ ಗಂಭೀರ ಗಾಯಗೊಂಡ ಘಟನೆ ವರದಿಯಾಗಿದೆ ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

