Kodagu

ಅರಣ್ಯ ವೀಕ್ಷಕರ ಹುದ್ದೆಗಳ ನೇರ ನೇಮಕಾತಿ

admincoorgdaily

ಅರಣ್ಯ ವೀಕ್ಷಕರ ಹುದ್ದೆಗಳ ನೇರ ನೇಮಕಾತಿ

ಮಡಿಕೇರಿ ಜು.20:-ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಕೊಡಗು ವೃತ್ತಕ್ಕೆ ಸಂಬಂಧಿಸಿದಂತೆ 32 ಅರಣ್ಯ ವೀಕ್ಷಕ ಹುದ್ದೆಗಳಿಗೆ ಇದೇ ಆಗಸ್ಟ್ 1 ರಿಂದ 31 ರೊಳಗೆ ಆನ್‍ಲೈನ್ ಮುಖಾಂತರ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ. ಪೂರ್ಣ ಮಾಹಿತಿಯು ಇಲಾಖಾ ವೆಬ್ ಸೈಟ್ http://aranya.gov.in ನಲ್ಲಿ ಲಭ್ಯವಿದೆ ಎಂದು ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೋನಲ್ ವೃಷ್ಣಿ ಅವರು ತಿಳಿಸಿದ್ದಾರೆ.