ಆನೆ ಕಾವಾಡಿಗ ಹುದ್ದೆಗಳ ನೇರ ನೇಮಕಾತಿ
ಮಡಿಕೇರಿ ಜು.27:-ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಕೊಡಗು ವೃತ್ತಕ್ಕೆ ಸಂಬಂಧಿಸಿದಂತೆ (10 ಹುದ್ದೆಗಳು+1 ಬ್ಯಾಕ್‍ಲಾಗ್ ಹುದ್ದೆ) ಒಟ್ಟು 11 ಆನೆ ಕಾವಾಡಿಗ ಹುದ್ದೆಗಳಿಗೆ ಆಗಸ್ಟ್, 05 ರಿಂದ ಸೆಪ್ಟೆಂಬರ್, 03 ರವರೆಗೆ ಒಳಗೆ ಅರ್ಜಿ ಆಹ್ವಾನಿಸಲಾಗಿದೆ. ಪೂರ್ಣ ಮಾಹಿತಿಯು ಇಲಾಖಾ ವೆಬ್‍ಸೈಟ್ http://aranya.gov.in ನಲ್ಲಿ ಲಭ್ಯವಿರುತ್ತದೆ ಎಂದು ಅರಣ್ಯ ಸಂರಕ್ಷಣಾಧಿಕಾರಿ ಅವರು ತಿಳಿಸಿದ್ದಾರೆ.
What's Your Reaction?
Like
1
Dislike
0
Love
0
Funny
0
Angry
0
Sad
0
Wow
0
