ಜಿಲ್ಲಾ‌ ಮಟ್ಟದ ಥ್ರೋಬಾಲ್ ಪಂದ್ಯಾವಳಿ: ಸರ್ವದೈವತ ಪ್ರೌಢಶಾಲಾ ಬಾಲಕ-ಬಾಲಕಿಯರು ವಿಭಾಗ ಮಟ್ಟಕ್ಕೆ ಆಯ್ಕೆ

ಜಿಲ್ಲಾ‌ ಮಟ್ಟದ ಥ್ರೋಬಾಲ್ ಪಂದ್ಯಾವಳಿ: ಸರ್ವದೈವತ ಪ್ರೌಢಶಾಲಾ ಬಾಲಕ-ಬಾಲಕಿಯರು ವಿಭಾಗ ಮಟ್ಟಕ್ಕೆ ಆಯ್ಕೆ

ಕುಶಾಲನಗರ;ಕೂಡಿಗೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಥ್ರೋಬಾಲ್ ಪಂದ್ಯಾಟದಲ್ಲಿ ವಿರಾಜಪೇಟೆ ತಾಲೂಕನ್ನು ಪ್ರತಿನಿಧಿಸಿದ್ದ ಸರ್ವದೈವತ ಪ್ರೌಢಶಾಲೆಯ ಬಾಲಕ ಮತ್ತು ಬಾಲಕಿಯರ ಥ್ರೋಬಾಲ್‌ ತಂಡಗಳು ಜಿಲ್ಲಾ ಮಟ್ಟದಲ್ಲಿ ಗೆಲುವು ಸಾಧಿಸಿ ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ.ವಿಜೇತ ತಂಡಕ್ಕೆದೈಹಿಕ ಶಿಕ್ಷಕ ಪ್ರಮೋದ್ ಗೌಡ ತರಬೇತಿ ನೀಡಿದ್ದಾರೆ‌.