ಜಿಲ್ಲಾ ಪೊಲೀಸ್ ಘಟಕದಿಂದ ಮಡಿಕೇರಿಯ ವಿವಿಧೆಡೆ ಸ್ಫೋಟಕ ಪತ್ತೆ ಕಾರ್ಯ
ಮಡಿಕೇರಿ:ನಾಗರಿಕ ಸುರಕ್ಷೆ ಮತ್ತು ಸಂಭಾವ್ಯ ಉಗ್ರ ಕೃತ್ಯಗಳನ್ನು ಪತ್ತೆ ಹಚ್ಚುವ ಮತ್ತು ತಡೆಗಟ್ಟುವ ನಿಟ್ಟಿನಲ್ಲಿ ಇಂದು ಮಡಿಕೇರಿಯ ಬಸ್ ನಿಲ್ದಾಣ, ನ್ಯಾಯಾಲಯ ಮತ್ತು ಇತರ ಕಚೇರಿಗಳಲ್ಲಿ ಜಿಲ್ಲಾ ಪೊಲೀಸ್ ಘಟಕದ ಸ್ಫೋಟಕ ಪತ್ತೆ ದಳದಿಂದ ಸ್ಫೋಟಕ ಪತ್ತೆ ಕಾರ್ಯವನ್ನು ನಡೆಸಲಾಯಿತು.
What's Your Reaction?
Like
1
Dislike
0
Love
1
Funny
0
Angry
0
Sad
0
Wow
0
