ಜಿಲ್ಲಾಮಟ್ಟದ ಹಾಕಿ ಪಂದ್ಯಾವಳಿ :ಕಕ್ಕಬ್ಬೆ ಕೇಂದ್ರ ಪ್ರಾಥಮಿಕ ಶಾಲೆ ಚಾಂಪಿಯನ್

Jan 9, 2026 - 09:26
 0  326
ಜಿಲ್ಲಾಮಟ್ಟದ ಹಾಕಿ ಪಂದ್ಯಾವಳಿ :ಕಕ್ಕಬ್ಬೆ ಕೇಂದ್ರ ಪ್ರಾಥಮಿಕ ಶಾಲೆ ಚಾಂಪಿಯನ್

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು:ಚೇನಂಡ ಕುಟುಂಬಸ್ಥರು ಆಯೋಜಿಸಿದ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ವಿಭಾಗಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಕಕ್ಕಬ್ಬೆ ಕೇಂದ್ರ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡು ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

 2026ರ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಆಯೋಜಿಸಲಿರುವ ಕೊಕೇರಿಯ ಚೇನಂಡ ಕುಟುಂಬಸ್ಥರು ಆಯೋಜಿಸಿದ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಹಾಕಿ ಪಂದ್ಯಾವಳಿಯಲ್ಲಿ ಕಕ್ಕಬ್ಬೆ ಕೇಂದ್ರ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು 5-1 ಗೋಲುಗಳ ಅಂತರದಿಂದ ವಿರಾಜಪೇಟೆಯ ಎಫ್ಎಂಸಿ ತಂಡವನ್ನು ಮಣಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0