ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟು ಹಬ್ಬಕ್ಕೆ ಡಿಕೆ ಶಿವಕುಮಾರ್ ಅವರು ಯಾವ ರೀತಿಯಲ್ಲಿ ಶುಭಕೋರಿದ್ದಾರೆ ಗೊತ್ತೇ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟು ಹಬ್ಬಕ್ಕೆ ಡಿಕೆ ಶಿವಕುಮಾರ್ ಅವರು ಯಾವ ರೀತಿಯಲ್ಲಿ ಶುಭಕೋರಿದ್ದಾರೆ ಗೊತ್ತೇ!

ಬೆಂಗಳೂರು:ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರಿಗೆ ಜನ್ಮದಿನದ ಶುಭಾಶಯಗಳು. ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಹಿಂದುಳಿದ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸುವ ಮೂಲಕ ಉತ್ತಮ ಆಡಳಿತಕ್ಕೆ ಹೆಸರುವಾಸಿಯಾಗಿದ್ದೀರಿ. ಕನ್ನಡಿಗರ ಹಿತವನ್ನು ಕಾಪಾಡಲು, ಕರ್ನಾಟಕದ ಕಲ್ಯಾಣಕ್ಕಾಗಿ ನಮ್ಮ 'ಕೈ' ಹೀಗೆ ಜೊತೆಯಾಗಿರಲಿದೆ. ದೇವರು ತಮಗೆ ಉತ್ತಮ ಆಯುರಾರೋಗ್ಯ ನೀಡಿ ಕಾಪಾಡಲಿ ಎಂದು ಶುಭ ಹಾರೈಸುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಭಕೋರಿದ್ದಾರೆ.