Kodagu

ಕಕ್ಕಡ ನಮ್ಮೆ ಉದ್ಘಾಟಿಸಿದ ಡಾ ಮಂತರ್ ಗೌಡ

admincoorgdaily

ಮಡಿಕೇರಿ:ಕೊಡವ ಪೊಮ್ಮಕ್ಕಡ ಕೂಟ ಹಾಗೂ ಮಡಿಕೇರಿ ಕೊಡವ ಸಮಾಜದ ಆಶ್ರಯದಲ್ಲಿ ನಡೆದ ಕಕ್ಕಡ ನಮ್ಮೆಯನ್ನು ಮಡಿಕೇರಿ ಕೊಡವ ಸಮಾಜ ಸಭಾಂಗಣದಲ್ಲಿ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ಉದ್ಘಾಟಿಸಿದರು. ಮುಖ್ಯ ಅತಿಥಿ ಅಜ್ಜಿಕುಟ್ಟಿರ ಕಾಂಚನ್ ಪೊನ್ನಣ್ಣ, ಮಾಜಿ ಶಾಸಕಿ ಶಾಂತೆಯಂಡ ವೀಣಾ ಅಚ್ಚಯ್ಯ, ಐಮುಡಿಯಂಡ ರಾಣಿ ಮಾಚಯ್ಯ,ಕೊಡವ ಪೊಮ್ಮಕ್ಕಡ ಕೂಟದ ಅಧ್ಯಕ್ಷರಾದ ಕನ್ನಂಡ ಕವಿತಾ,ಕೊಡವ ಸಮಾಜದ ಅಧ್ಯಕ್ಷರಾದ ಮಂಡುವಂಡ ಮುತ್ತಪ್ಪ, ಉಪಾಧ್ಯಕ್ಷರಾದ ಕೇಕಡ ವಿಜುದೇವಯ್ಯ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.