ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ

May 11, 2026 - 17:02
 0  1.2k
ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ

ಮಡಿಕೇರಿ ಮೇ.11:-ಕೊಡಗು ಜಿಲ್ಲೆಗೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅವರು ಇತ್ತೀಚೆಗೆ ಅಧಿಕಾರ ವಹಿಸಿಕೊಂಡಿದ್ದಾರೆ. 2014 ನೇ ಬ್ಯಾಚಿನ ಕೆಎಎಸ್ ಅಧಿಕಾರಿಯಾದ ಸಹನಾ ಎಸ್.ಹಾದಿಮನಿ ಅವರು ಈ ಹಿಂದೆ 6 ವರ್ಷಗಳ ಕಾಲ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಭೂ ಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಅದಕ್ಕೂ ಮೊದಲು ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಆಡಳಿತ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

What's Your Reaction?

Like Like 1
Dislike Dislike 0
Love Love 1
Funny Funny 1
Angry Angry 0
Sad Sad 0
Wow Wow 0