ಸ್ನಾತಕೋತರ ಆಯುರ್ವೇದ ಪದವಿ ಪರೀಕ್ಷೆಯಲ್ಲಿ ಡಾ.ಸೋನಿಯಾ ಉತ್ತೀರ್ಣ

May 14, 2026 - 18:19
 0  450
ಸ್ನಾತಕೋತರ ಆಯುರ್ವೇದ ಪದವಿ ಪರೀಕ್ಷೆಯಲ್ಲಿ ಡಾ.ಸೋನಿಯಾ ಉತ್ತೀರ್ಣ

ಸೋಮವಾರಪೇಟೆ:- ಬೆಂಗಳೂರು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಿಗಳ ವಿಶ್ವವಿದ್ಯಾಲಯ 2026ರಲ್ಲಿ ಪ್ರಕಟಿಸಿರುವ ಎಂ.ಡಿ ಸ್ನಾತಕೋತರ ಆಯುರ್ವೇದ ಪದವಿ ಪರೀಕ್ಷೆಯ ಫಲಿತಾಂಶದಲ್ಲಿ ಹಾಸನದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ ವಿದ್ಯಾರ್ಥಿನಿಯಾದ ಡಾ. ಸೋನಿಯಾ ಎಂ.ಪಿ ಇವರು ಅಗದ ತಂತ್ರ ವಿಭಾಗದಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ rank ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ ಇವರು ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಶನಿವಾರ ಸಂತೆಯ ಸುಬ್ರಾಯಿಗೌಡರ ಮೊಮ್ಮಗಳಾಗಿದ್ದು ಮೂದರವಳ್ಳಿ ಗ್ರಾಮದ ಎಂಎಸ್ ಪುಟ್ಟೇಗೌಡ ಹಾಗೂ ಶಿಕ್ಷಕಿಯಾದ ಸೌಭಾಗ್ಯ A S ಇವರ ಪುತ್ರಿಯಾಗಿದ್ದಾರೆ.

What's Your Reaction?

Like Like 2
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0