ಕೊಡಗು ಜಿಲ್ಲಾ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷರಾಗಿ ದುಂಡಳ್ಳಿ ಎ.ಆರ್ ರಕ್ಷಿತ್ ನೇಮಕ
ಮಡಿಕೇರಿ:ಕೊಡಗು ಜಿಲ್ಲಾ ಬಿಜೆಪಿ ಪಕ್ಷ ಸಂಘಟನೆ ದೃಷ್ಟಿಯಿಂದ ರೈತ ಮೋರ್ಚಾ ಉಪಾಧ್ಯಕ್ಷರಾಗಿ ದುಂಡಳ್ಳಿ ಎ. ಆರ್.ರಕ್ಷಿತ್ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಕೊಡಗು ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ರಂಜು ಪುಣಚ್ಚ ಅವರು ತಿಳಿಸಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
