ಎಡಿಕೇರಿ ಪ್ರಸನ್ನ ಅವರಿಗೆ ಸುವರ್ಣ ಕನ್ನಡಿಗ ಪ್ರಶಸ್ತಿ

Mar 27, 2026 - 21:28
 0  254
ಎಡಿಕೇರಿ ಪ್ರಸನ್ನ ಅವರಿಗೆ ಸುವರ್ಣ ಕನ್ನಡಿಗ ಪ್ರಶಸ್ತಿ

ಮಡಿಕೇರಿ;ಸಮಾಜ ಸೇವಕ ಹಾಗೂ ಉದ್ಯಮಿ ಪ್ರಸನ್ನ ಎಡಿಕೇರಿ ಅವರು ಕನ್ನಡಪ್ರಭ-ಸುವರ್ಣನ್ಯೂಸ್ ಸುವರ್ಣ ಕನ್ನಡಿಗ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸಮಾಜ ಸೇವೆ ಹಾಗೂ ಯಶಸ್ವಿ ಉದ್ಯಮಿ ಸೇವೆಗಾಗಿ ಪ್ರಶನ್ನ ಅವರಿಗೆ ಪ್ರಶಸ್ತಿ ನೀಡಲಾಗುತ್ತಿದ್ದು, ಬೆಂಗಳೂರಿನಲ್ಲಿ ಮಾ.28ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

What's Your Reaction?

Like Like 0
Dislike Dislike 1
Love Love 0
Funny Funny 0
Angry Angry 0
Sad Sad 0
Wow Wow 0