ಸಿಐಟಿಯು ಕಟ್ಟಡ ಕಾರ್ಮಿಕರ ಸಂಘದ ರಾಜ್ಯ ಸಮಿತಿ ಗೆ ಆಯ್ಕೆ

ಸಿಐಟಿಯು ಕಟ್ಟಡ ಕಾರ್ಮಿಕರ ಸಂಘದ ರಾಜ್ಯ ಸಮಿತಿ ಗೆ ಆಯ್ಕೆ

ಸಿದ್ದಾಪುರ:- ಕೊಪ್ಪಳದಲ್ಲಿ ನಡೆದ ಕಟ್ಟಡ ಕಾರ್ಮಿಕರ ಸಂಘದ ರಾಜ್ಯ ಸಮ್ಮೇಳನದಲ್ಲಿ ಕೊಡಗು ಜಿಲ್ಲಾ ಕಟ್ಟಡ ಕಾರ್ಮಿಕ ಸಂಘ (ಸಿಐಟಿಯು)ದ ಜಿಲ್ಲಾಧ್ಯಕ್ಷ ಎ.ಸಿ.ಸಾಬು ರಾಜ್ಯ ಸಮಿತಿಗೆ ಆಯ್ಕೆಯಾಗಿದ್ದಾರೆ.