ತ್ಯಾಗತ್ತೂರು ಜುಮಾ ಮಸೀದಿಯಿಂದ ಹಜ್ಜ್ ಯಾತ್ರಿಕರಿಗೆ ಬೀಳ್ಕೊಡುಗೆ ಸಮಾರಂಭ
ಚೆಟ್ಟಳ್ಳಿ; ಸಮೀಪದ ತ್ಯಾಗತ್ತೂರು ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷರಾದ ಎ.ಎಂ ಹನೀಫ ಅವರ ಅಧ್ಯಕ್ಷತೆಯಲ್ಲಿ ಹಜ್ ಯಾತ್ರಿಕರಿಗೆ ಬಹಳ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಸಮಾರಂಭದಲ್ಲಿ ಜಮಾಅತ್ ಪ್ರಮುಖರು ಧಾರ್ಮಿಕ ಮುಖಂಡರು ಹಾಗೂ ಗ್ರಾಮಸ್ಥರು ಪಾಲ್ಗೊಂಡು ಯಾತ್ರಿಕರಿಗೆ ಶುಭ ಹಾರೈಸಿದರು.
What's Your Reaction?
Like
0
Dislike
0
Love
0
Funny
0
Angry
0
Sad
1
Wow
1
