ಕಲ್ಕಂದೂರಿನಲ್ಲಿ ಅಕ್ರಮ ಗೋಮಾಂಸ ಸಾಗಾಟ:ಐವರ ಬಂಧನ

ಕಲ್ಕಂದೂರಿನಲ್ಲಿ ಅಕ್ರಮ ಗೋಮಾಂಸ ಸಾಗಾಟ:ಐವರ ಬಂಧನ
ಆರೋಪಿಗಳು

ಸೋಮವಾರಪೇಟೆ:ತಾಲ್ಲೂಕಿನ ಕಲ್ಕಂದೂರಿನಲ್ಲಿ KA50 M 6232 ನೋಂದಣಿ ಸಂಖ್ಯೆಯ ಆಲ್ಟೋ ಕಾರಿನಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯನ್ನಾಧರಿಸಿ ಕಾರ್ಯಾಚರಣೆ ನಡೆಸಿದ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಕಲ್ಕಂದೂರಿನ ಅದ್ರಾಮ ಮತ್ತು ನಾಲ್ವರು ಅಸ್ಸಾಂ ಕಾರ್ಮಿಕರೂ ಸೇರಿದಂತೆ ಗೋಮಾಂಸ ಸಾಗಾಟ ಮಾಡುತ್ತಿದ್ದ ಒಟ್ಟು 5 ಆರೋಪಿಗಳ ಸಮೇತ ಆಲ್ಟೋ ಕಾರನ್ನು ಪೋಲೀಸರಿಗೆ ಒಪ್ಪಿಸಿದ್ದಾರೆ.