ಮಡಿಕೇರಿ: ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ವಿದೇಶಕ್ಕೆ ತೆರಳಿರುವ ಹಿನ್ನೆಲೆ ಅಕ್ಟೋಬರ್ 7ರವರೆಗೆ ಕ್ಷೇತ್ರದಲ್ಲಿ ಸಾರ್ವಜನಿಕರ ಸಂಪರ್ಕಕ್ಕೆ ಲಭ್ಯವಿರುವುದಿಲ್ಲ.