State News

ಮಾಜಿ ಸಚಿವ ಅಪ್ಪಚ್ಚು ರಂಜನ್ ರಿಂದ ಚನ್ನಮ್ಮ ನವರ ಅಂತಿಮ ದರ್ಶನ

admincoorgdaily

ಮಾಜಿ ಸಚಿವ ಅಪ್ಪಚ್ಚು ರಂಜನ್ ರಿಂದ ಚನ್ನಮ್ಮ ನವರ ಅಂತಿಮ ದರ್ಶನ

ಹೊಳೆನರಸೀಪುರ: ನಿಧನರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚನ್ನಮ್ಮ ನವರ ಅಂತಿಮ ದರ್ಶನವನ್ನು ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಪಡೆದರು. ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿದ ಅಪ್ಪಚ್ಚು ರಂಜನ್ ಅವರು ಕುಟುಂಬಕ್ಕೆ ಸಾಂತ್ವನ ತಿಳಿಸಿದರು.