ಕರ್ಣಂಗೇರಿಯಲ್ಲಿ ರೆಸಾರ್ಟ್ ಉದ್ಘಾಟನೆಗೆ ಆಗಮಿಸಿದ ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು
ಮಡಿಕೇರಿ: ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ನಗರದ ಹೊರವಲಯದ ಕರ್ಣಂಗೇರಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಗ್ರೀನ್ ಪಾರ್ಕ್ ರೆಸಾರ್ಟ್ ಉದ್ಘಾಟನೆಗೆ ಆಗಮಿಸಿದ್ದಾರೆ. ಇವರನ್ನು ಕೆ.ನಿಡುಗಣೆ ಗ್ರಾಮ ಪಂಚಾಯಿತಿ ಸದಸ್ಯ ಜಾನ್ಸನ್ ಪಿಂಟೋ ಅವರು ಸ್ವಾಗತಿಸಿದ್ದಾರೆ.
What's Your Reaction?
Like
1
Dislike
0
Love
0
Funny
0
Angry
0
Sad
0
Wow
0
