ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಸ್ವಾಗತಿಸಿದ ಮಾಜಿ ಶಾಸಕದ್ವಯರು

Feb 14, 2026 - 17:56
 0  1.3k
ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಸ್ವಾಗತಿಸಿದ ಮಾಜಿ ಶಾಸಕದ್ವಯರು

ಮಡಿಕೇರಿ;ಮಡಿಕೇರಿ ತಾಲ್ಲೂಕಿನ ಕರ್ಣಂಗೇರಿಯಲ್ಲಿ ಖಾಸಗಿ ರೆಸಾರ್ಟ್ ಉದ್ಘಾಟನೆ ಆಗಮಿಸಿದ ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಜಿ. ಬೋಪಯ್ಯ, ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಅವರು ಸ್ವಾಗತಿಸಿದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0