ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಶಿವಪ್ಪ ಅವರ ತಂದೆ ನಿಧನ:ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶಾಸಕ ಡಾ.ಮಂತರ್ ಗೌಡ
ಸೋಮವಾರಪೇಟೆ: ತಾಲೂಕಿನ ಚೌಡ್ಲು ಗ್ರಾಮ ಪಂಚಾಯಿತಿಯ ಅಲೆಕಟ್ಟೆ ರಸ್ತೆಯಲ್ಲಿ ವಾಸವಿರುವ ಕೊಡಗು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಶಿವಪ್ಪ ಅವರ ತಂದೆ ನಿಧನರಾದ ವಿಷಯ ತಿಳಿದು ಅವರು ಮನೆಗೆ ಹೋಗಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ಸಂದರ್ಭ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ ಸತೀಶ್ ಮತ್ತಿತರರು ಇದ್ದರು.