ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಕುಮುದಾ ಧರ್ಮಪ್ಪ ಅವರ ಪುತ್ರ ಅನಾರೋಗ್ಯದಿಂದ ನಿಧನ

Jun 4, 2026 - 10:13
 0  819
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಕುಮುದಾ ಧರ್ಮಪ್ಪ ಅವರ ಪುತ್ರ ಅನಾರೋಗ್ಯದಿಂದ ನಿಧನ

ಮಡಿಕೇರಿ :ನಾಕೂರು ಗ್ರಾಮದ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಕುಮುದ ಧರ್ಮಪ್ಪ ಅವರ ಪುತ್ರ ವಿಜೇತ್ (ಚಿದು) ಅವರು ಇಂದು, 04-06-2026 ರಂದು ಬೆಳಿಗ್ಗೆ 6.45 ಗಂಟೆಗೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ನಿಧನಾರಗಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 2
Wow Wow 0