ದುಂಡಳ್ಳಿ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪ್ರಶಸ್ತಿ

Dec 2, 2025 - 18:40
 0  393
ದುಂಡಳ್ಳಿ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪ್ರಶಸ್ತಿ

ಶನಿವಾರಸಂತೆ : ಸೋಮವಾರಪೇಟೆ ತಾಲೂಕಿನ ದುಂಡಳ್ಳಿ ಗ್ರಾಮ ಪಂಚಾಯಿತಿಯು 2023-24ನೇ ಸಾಲಿನ ಗಾಂಧಿ ಪುರಸ್ಕಾರ ಪ್ರಶಸ್ತಿಗೆ ಭಾಜನವಾಗಿದ್ದು,ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ರವರ ಸಮ್ಮುಖದಲ್ಲಿ ದುಂಡಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭವಾನಿ ಗುರು ಪ್ರಸನ್ನ ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಯಿಷರವರು ಪ್ರಶಸ್ತಿಯನ್ನು ಸ್ವೀಕರಿಸಿದರು.

What's Your Reaction?

Like Like 1
Dislike Dislike 1
Love Love 1
Funny Funny 0
Angry Angry 0
Sad Sad 0
Wow Wow 0